ಆಹಾ! ನಮ್ಮೂರು… Coastal Karnataka

ಎಷ್ಟು ಚೆಂದ ನಮ್ಮೂರು! ನೋಡು ಒಂದು ಘಳಿಗೆ! ಆ ಪುಟ್ಟ ನದಿ, ನದಿಯ ಸುತ್ತ ಆವರಿಸಿದ ಹಸಿರು ಹೊದಿಕೆ, ತೆಂಗಿನ ಮರಗಳ ಸಾಲು, ಓಡ, ಹಕ್ಕಿ-ಪಿಕ್ಕಿಗಳು… ಇವೆಲ್ಲವುಗಳ ಪ್ರತಿಬಿಂಬ ಶುಭ್ರ ಸ್ಫಟಿಕ ಜಲಧಿಯೊಳಗೆ!! ತಿಂಗಲುಗಳ ಹಸಿರ ಹಸಿವು ತೀರಿಸುವ ಆಸೆ ನಮ್ಮ ಕಂಗಳಿಗೆ… ತನ್ನೊಳಗೆ ಸೆರೆಯಾಗಿಸುವ ಆಸೆ ಈ ಕ್ಯಾಮೆರಾ ಕಣ್ಣಿಗೆ!

Captured this heavenly beauty of coastal Karnataka on 18.05.2013 at 6.55am from inside the moving Volvo (just imagine its speed!). I wished the bus to stop and let me to capture this… I wished…

About Sindhu

A nature lover and dreamer who expresses herself as an artist, fashion designer and blogger. Persued B.Sc fashion design at Karavali College (Mangaluru University 2003 - 2006) with first rank. Former lecturer for fashion designing at Gloria College, Puttur for five years (2006-2011). Blogger since 2013.

Your words make my day!